Pragathi Shetty: ಪಿಂಕ್ ಡ್ರೆಸ್‍ನಲ್ಲಿ ಮಿಂಚಿದ ಪ್ರಗತಿ ಶೆಟ್ಟಿ, ಕಾಂತಾರ ರಾಣಿ ಕ್ಯೂಟ್ ಎಂದ ಫ್ಯಾನ್ಸ್!
ನಟ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಪಿಂಕ್ ಡ್ರೆಸ್‍ನಲ್ಲಿ ಕಂಗೊಳಿಸಿದ್ದಾರೆ. ಕಾಂತಾರದ ರಾಣಿ ಸೋ ಕ್ಯೂಟ್ ಎಂದು ಅಭಿಮಾನಿಗಳು ಹೇಳಿದ್ದಾರೆ. ನಟ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಪಿಂಕ್ ಡ್ರೆಸ್ ಹಾಕಿಕೊಂಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ನೋಡೋಕೆ ಸಖತ್ ಕ್ಯೂಟ್ ಆಗಿ ಕಾಣ್ತಾ ಇದ್ದಾರೆ. 2/ 8 ಇತ್ತೀಚೆಗೆ ಕಾಂತಾರ ಸಿನಿಮಾ ಅವಾರ್ಡ್ ಬಂದಿತ್ತು. ಅದನ್ನು ಸ್ವೀಕರಿಸಲು ಈ ರೀತಿ ರೆಡಿಯಾಗಿದ್ದರು. ನಟಿ ಪ್ರಗತಿ ಶೆಟ್ಟಿ ಫೋಟೋಗಳನ್ನು ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. 3/ 8 … Read more