ತನ್ನ ಗೆಳೆಯನ ಹುಟ್ಟುಹಬ್ಬಕ್ಕೆ ದುಬಾರಿ ಬೆಲೆಯ ಕಾರನ್ನು ಉಡುಗೊರೆ ನೀಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!! ಕಾರಿನ ಬೆಲೆ ಎಷ್ಟು ಗೊತ್ತಾ? ಇದು ಕಣ್ರೋ ನಿಜವಾದ ಗೆಳೆತನ ಅಂದರೆ!!!
Dhruva sarja gifts expensive car to his friend Ashwin on his birthday : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Action Prince Dhruva Sarja) ಸ್ಯಾಂಡಲ್‌ವುಡ್‌ನಲ್ಲಿ ಬಹುಬೇಡಿಕೆಯ ನಟರಾಗಿದ್ದಾರೆ. ವೃತ್ತಿ ಜೀವನದಲ್ಲಿ ಬ್ಯುಸಿಯಾಗಿರುವ ನಟ, ಬಿಡುವು ಮಾಡಿಕೊಂಡು ತನ್ನ ಸ್ನೇಹಿತನಿಗಾಗಿ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಸ್ಟಾರ್ ನಟನಾಗಿದ್ದರೂ ತನ್ನ ಸ್ನೇಹಿತನನ್ನು ಖುಷಿ ಪಡಿಸುವ ಕೆಲಸ ಮಾಡಿದ್ದಾರೆ. ಹೌದು, ತನ್ನ ಆತ್ಮೀಯ ಗೆಳೆಯ ಅಶ್ವಿನ್ (Ashwin) ಗೆ ದುಬಾರಿ ಮೊತ್ತದ ಕಾರನ್ನು ಗಿಫ್ಟ್ ಮಾಡಿದ್ದಾರೆ. … Read more