ಮುಸ್ಲಿಂ ಯುವಕನ ಜೊತೆ ಓಡಿ ಹೋದ ಮಗಳು, ಬದುಕಿದ್ದಾಗಲೇ ಆಕೆಯ ತಿಥಿ ಕಾರ್ಯ ಮಾಡಿ ಪಿಂಡ ಬಿಟ್ಟ ಪೋಷಕರು.!
ಮಗಳು ಬದುಕಿರುವಾಗಲೇ ಆಕೆಗೆ ಶ್ರದ್ಧಾಂಜಲಿ ಸಲ್ಲಿಸಿ ತಿಥಿ ಕಾರ್ಡ್ ಹಂಚಿ ತಿಥಿ ಊಟ ಹಾಕಿಸಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ಬಜಲ್ಪುರದಲ್ಲಿ ನಡೆದಿದೆ. ಈ ಘಟನೆಯ ಹಿನ್ನೆಲೆ ನೋಡುವುದಾದರೆ ಮಗಳು ಅನ್ಯ ಧರ್ಮೀಯ ಯುವಕನನ್ನು ಮದುವೆ ಆಗಿರುವುದೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ. ಮೀಡಿಯಾ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಕಳೆದೆರಡು ದಿನಗಳಿಂದ ಈ ವಿಷಯ ಬಾರಿ ಚರ್ಚೆ ಆಗುತ್ತಿದೆ. ಮಧ್ಯಪ್ರದೇಶದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಕುಟುಂಬ ನರ್ಮದ ನದಿಯ ಗ್ವಾರಿಘಾಟ್ ಅಲ್ಲಿ ಅಂತ್ಯಸಂಸ್ಕಾರದ ನಂತರದ ಕಾರ್ಯಗಳನ್ನು ಮುಗಿಸಿ ಮಗಳು … Read more