ಅಭಿಷೇಕ್ ಅಂಬರೀಶ್ ಮದುವೆಯಲ್ಲಿ ಮಿಂಚಿದ ನಟಿ ಮೀನಾ
ಅಭಿಷೇಕ್ ಅಂಬರೀಶ್ (Abhishek Ambarish marriage)ತಾವು ಪ್ರೀತಿಸಿದ ಹುಡುಗಿ ಅವಿವ (aviva biddappa)ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಈ ನವ ಜೋಡಿ ಮದುವೆ ನಡೆದಿದೆ. ನೆನ್ನೆ ಮಾಣಿಕ್ಯ ಚಾಮರಾವ್ ವಜ್ರದಲ್ಲಿ ಕರ್ಕಾಟಕ ಲಗ್ನದಲ್ಲಿ ಮದುವೆ ಸಮಾರಂಭ ನಡೆದಿದ್ದು ಜೂನ್ ಏಳುಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿ ಆರತಾಕ್ಷತೆ(Abhishek ambrish reception) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಸಲಾಗಿದೆ. ಅಭಿಷೇಕ್ ಅಂಬರೀಶ್ ಮದುವೆಯಲ್ಲಿ (abhishek ambarish wedding)ಸ್ಯಾಂಡಲ್ … Read more