ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ವಿವಾಹ
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(nirmala sitharaman) ಅವರ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ(Wedding) ಇಂದು ಬೆಂಗಳೂರಿನಲ್ಲಿ ನೆರವೇರಿತು. ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ವಿವಾಹ ನಡೆಯಿತು. ವಧು ನಸುಕೆಂಪು ಬಣ್ಣದ ಸೀರೆ ಉಟ್ಟಿದ್ದರೆ, ವರ ಬಿಳಿ ಪಂಚೆ, ಶಾಲನ್ನು ಧರಿಸಿದ್ದರು. ಇನ್ನು ಅದ್ಧೂರಿ ಮದುವೆಯಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊಳಕಾಲ್ಮೂರು ಸೀರೆಯಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಅದಮಾರು ಮಠದ ವೈದಿಕ ಕ್ರಮವನ್ನು ವಿವಾಹದಲ್ಲಿ ನೆರವೇರಿಸಲಾಯಿತು. ಅದಮಾರು … Read more